ಸ್ನೇಹ ಪವಿತ್ರತೆಯ ಸೂಚಕ ರಾಖಿ
Sunday, August 22nd, 2021ಹಬ್ಬಗಳ ತವರೂರಾದ ಭಾರತ ದೇಶದಲ್ಲಿ ಹಬ್ಬ ಹರಿದಿನಗಳಿಂದ ಕೂಡಿದ ಶ್ರಾವಣ ಮಾಸಕ್ಕೆ ವಿಶೇಷ ಮಹತ್ವವಿದೆ. ಶ್ರವಣ, ಪೂಜಾ-ಪಾಠಗಳು, ಧ್ಯಾನ-ಧಾರಣೆಗಳು, ಚಿಂತನೆಗಳ ಮಾಸವೇ ಶ್ರಾವಣ. ನಾಗಚೌತಿ, ನಾಗಪಂಚಮಿ, ಶ್ರಾವಣ ಸೋಮವಾರ, ಶ್ರಾವಣ ಶುಕ್ರವಾರ, ಗೋಕುಲಾಷ್ಟಮಿ, ನೂಲಹುಣ್ಣಿಮೆ ಹೀಗೆ ಪ್ರತಿದಿನವು ಹಬ್ಬ. ಈ ಎಲ್ಲ ಹಬ್ಬಗಳಲ್ಲಿ “ನೂಲಹುಣ್ಣಿಮೆ” ಅಥವಾ `ರಕ್ಷಾಬಂಧನ’ಕ್ಕೆ ತನ್ನದೇ ಆದ ಮಹತ್ವವಿದೆ. ನಾವೆಲ್ಲಾ ಭಾರತೀಯರು ವಿದೇಶಿಯರ ಅನುಕರಣೆಯಿಂದ ನಮ್ಮ ನಿಜವಾದ ಸಂಸ್ಕೃತಿಯನ್ನು ಮರೆತು ಸ್ನೇಹ ಅತ್ಮೀಯತೆಯಿಂದ ದೂರ ಹೋಗುತ್ತಿದ್ದೇವೆ. ಇಂದಿನ ಯುವ ಪೀಳಿಗೆ `ಪ್ರೇಮಿಗಳ ದಿನ’ಕ್ಕೆ ಮಹತ್ವವನ್ನು […]