ಭಂಡಾರಿಬೆಟ್ಟುವಿನ ಮಾಜಿ ಸಚಿವ ಜನಾರ್ದನ ಪೂಜಾರಿ ಮನೆ ಜಲಾವೃತ

Saturday, August 10th, 2019
Janardhan-Poojary

ಬಂಟ್ವಾಳ  : ನೇತ್ರಾವತಿ ಪ್ರವಾಹದಿಂದ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಮನೆಗೂ ನೆರೆ ನುಗ್ಗಿದೆ. ಇದರಿಂದ ಭಂಡಾರಿಬೆಟ್ಟುವಿನಲ್ಲಿರುವ ಪೂಜಾರಿಯ ಮನೆ ಜಲಾವೃತ ವಾಗಿದ್ದು, ಮನೆಮಂದಿ ಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಬಂಟ್ವಾಳ ತಲಪಾಡಿಯಲ್ಲಿ 17 ಮನೆಗಳು ಜಲಾವೃತಗೊಂಡಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿಯಲ್ಲಿರುವ ಸರ್ವೀಸ್ ರಸ್ತೆ ಜಲಾವೃತಗೊಂಡಿದ್ದು, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನದಿಯ ಅಪಾಯದ ಮಟ್ಟ 8.5 ಆಗಿದ್ದು, ಶುಕ್ರವಾರ ತಡರಾತ್ರಿ ವೇಳೆಗೆ ನೇತ್ರಾವತಿ ನದಿ ನೀರಿನ ಮಟ್ಟ 11.7 ಮೀಟರ್ ಇತ್ತು. ಮುಂಜಾನೆ 11.6 […]