ರಾಜ್ಯದ ಅರ್ಚಕರಿಗೆ 3 ತಿಂಗಳುಗಳ ಮುಂಗಡ ಭತ್ಯೆ ಮತ್ತು ದಿನಸಿ ಕಿಟ್ಗಳ ಘೋಷಣೆ
Thursday, May 20th, 2021ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದಲ್ಲಿನ 27000 ದೇವಾಲಯಗಳ ಅರ್ಚಕರಿಗೆ 3 ತಿಂಗಳುಗಳ ಮುಂಗಡ ಭತ್ಯೆ (ತಸ್ತಿಕ್) ಬಿಡುಗಡೆ ಮಾಡಿ ಆದೇಶಿಸಿದೆ. ಅಲ್ಲದೆ ‘ಸಿ’ ದರ್ಜೆ ದೇವಾಲಯಗಳ ಸಿಬ್ಬಂದಿಗಳಿಗೆ ದಿನಸಿ ಕಿಟ್ಗಳ ನೀಡುವಂತೆ ಆದೇಶ ಹೋರಡಿಸಲಾಗಿದೆ. ಅದರಂತೆ ರಾಜ್ಯದಲ್ಲಿನ 50 ಸಾವಿರ ಅರ್ಚಕರಿಗೆ ಫುಡ್ ಕಿಟ್ ವಿತರಿಸಲು ಮುಜರಾಯಿ ಇಲಾಖೆ ತೀರ್ಮಾನಿಸಿದ್ದು ಸರ್ಕಾರದಿಂದ ಒಟ್ಟು ನಾಲ್ಕೂವರೆ ಕೋಟಿ ಹಣ ಬಿಡುಗಡೆಯಾಗದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ […]