ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆ ಪ್ರಗತಿ ಪರಿಶೀಲನೆ
Tuesday, June 29th, 2021ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲ್ಲೂಕುಗಳ 6557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ […]