ಪಚ್ಚನಾಡಿ ಡಂಪಿಂಗ್ ಯಾರ್ಡ್ ವಿಚಾರದಲ್ಲಿ ಕಾಂಗ್ರೆಸ್ನಿಂದ ಭ್ರಷ್ಟಾಚಾರ : ಶಾಸಕ ಭರತ್ ಶೆಟ್ಟಿ ಆರೋಪ
Wednesday, November 6th, 2019ಮಂಗಳೂರು : ಪಚ್ಚನಾಡಿ ಡಂಪಿಂಗ್ ಯಾರ್ಡ್ ಹಾಗೂ ಯುಜಿಡಿ ವಿಚಾರದಲ್ಲಿ ಮಂಗಳೂರು ಮಹಾನಗರ ಪಾಲಿಕೆಯಿಂದ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಪಚ್ಚನಾಡಿ ಡಂಪಿಂಗ್ ಯಾರ್ಡ್ ಅಭಿವೃದ್ಧಿಗಾಗಿ ಬಳಕೆ ಮಾಡದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಬೇರೆ ಉದ್ದೇಶಗಳಿಗೆ ಬಳಸಿದೆ. ಅದೇ ಇಂದಿನ ಮಂದಾರ ಪ್ರದೇಶದ ದುರಂತಕ್ಕೆ ಕಾರಣ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ.ಭರತ್ ಶೆಟ್ಟಿ ಆರೋಪಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಡಂಪಿಂಗ್ ಯಾರ್ಡ್ನಲ್ಲಿ ಸಮಸ್ಯೆಗಳಿವೆ. […]