ಭಾರತೀಯ ಜಲ ಸೀಮೆಯ ಒಳಗೆ ಪ್ರವೇಶಿಸಿದ 15 ಇರಾನ್ ಮೀನುಗಾರರ ಬಂಧನ

Saturday, November 2nd, 2019
Boat

ಮಂಗಳೂರು : ಭಾರತೀಯ ಜಲ ಸೀಮೆಯ ಒಳಗೆ ಪ್ರವೇಶಿಸಿ ಮೀನುಗಾರಿಕೆಯಲ್ಲಿ ತೊಡಗಿದ್ದ ಇರಾನ್ ದೇಶದ ಅವಿಧಿ ಮತ್ತು ಇಶಾನ್ ಎಂಬ ಬೋಟ್ ಮತ್ತು ಅದರಲ್ಲಿದ್ದ 15 ಮಂದಿಯನ್ನು ಕೋಸ್ಟ್‌ಗಾರ್ಡ್ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಬಬಕರ್ ಅನ್ಸಾರಿ ಮೀಯಾ, ಮೂಸಾ ದೆಹದಾನಿ, ಅಜಂ ಅನ್ಸಾರಿ, ಶಿದ್ ಬಾಚೂ, ಅಬ್ದುಲ್ ಮಜೀದ್, ಮಜೀದ್ ರೆಹಮಾನಿ ದಾವೂದ್, ಮಹಮ್ಮದ್ ಇಸಾಕ್, ಕರೀಂ ಬಕ್ಸ್ ದೂರ್ ಜಾದೆ, ಮಹಮ್ಮದ್ ಬಲೂಚ್, ಬಮನ್, […]