ಭಾಷೆ, ಮನಸ್ಸು ಮತ್ತು ಆಲೋಚನೆಯೇ ನಮ್ಮನ್ನು ಆಳುತ್ತದೆ ; ಲಕ್ಷ್ಮೀಶ ತೋಳ್ಪಾಡಿ
Friday, January 19th, 2024ಮಂಗಳೂರು : ಯಾವುದು ಘೋರವನ್ನು ಸೃಷ್ಟಿಸುತ್ತದೋ, ಅದೇ ಶಾಂತಿಯನ್ನು ಸೃಷ್ಟಿಸುತ್ತದೆ ಎನ್ನುವುದು ವೇದಗಳ ಮಾತು. ಈ ಮಾತು ಈವತ್ತಿಗೂ ಪ್ರಸ್ತುತ. ನಮ್ಮನ್ನು ಆಳುತ್ತಿರುವುದು ಬೇರೆ ಯಾವುದೂ ಅಲ್ಲ. ಭಾಷೆ, ಮನಸ್ಸು ಮತ್ತು ಆಲೋಚನೆಯೇ ನಮ್ಮನ್ನು ಆಳುತ್ತದೆ. ಇವುಗಳಿಂದಲೇ ಘೋರ ಮತ್ತು ಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹಿರಿಯ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ಲಕ್ಷ್ಮೀಶ ತೋಳ್ಪಾಡಿ ಅಭಿಪ್ರಾಯ ಪಟ್ಟಿದ್ದಾರೆ. ನಗರದ ಟಿಎಂಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಆರನೇ ವರ್ಷದ ಮಂಗಳೂರು ಲಿಟ್ ಫೆಸ್ಟ್ ಉದ್ಘಾಟಿಸಿ […]