ನಾಳೆ ಭಾರತ ಬಂದ್‌ : ಕಾರ್ಮಿಕ ಸಂಘಟನೆಗಳಿಂದ ಮುಷ್ಕರಕ್ಕೆ ಕರೆ

Tuesday, January 7th, 2020
bharat-band

ಬೆಂಗಳೂರು : ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶದ ಪ್ರಮುಖ ಕಾರ್ಮಿಕ ಸಂಘಟನೆಗಳು ಬುಧವಾರ “ಭಾರತ ಬಂದ್‌’ಗೆ ಕರೆ ನೀಡಿದ್ದು, ಬ್ಯಾಂಕಿಂಗ್‌ ಸಹಿತ ಕೆಲವು ಸೇವೆಗಳಿಗೆ ಅಡಚಣೆಯಾಗುವ ಸಂಭವವಿದೆ. ರಾಜ್ಯದಲ್ಲೂ ಕೆಲವು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಷ್ಕರದ ದಿನ ರಾಜ್ಯದಲ್ಲಿ ತುರ್ತು ಸೇವೆಗಳಾದ ಆಸ್ಪತ್ರೆ, ಔಷಧ ಮಳಿಗೆ, ಆ್ಯಂಬುಲೆನ್ಸ್‌ ಸೇವೆ ಗಳನ್ನು ಹೊರತುಪಡಿಸಿ ಉತ್ಪಾ ದನ ವಿಭಾಗ, ಅಸಂಘಟಿತ ಕಾರ್ಮಿಕ ವಲಯಗಳ ಸೇವೆಗಳಲ್ಲಿ ವ್ಯತ್ಯಯ ವಾಗುವ […]

ಭಾರತ ಬಂದ್ : ಕಂಕನಾಡಿ ವೃತ್ತ, ಬಲ್ಮಠ ಸರ್ಕಲ್ ನಲ್ಲಿ ಟೈಗರ್ ಗೆ ಬೆಂಕಿ

Wednesday, January 9th, 2019
Tyre

ಮಂಗಳೂರು : ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಹಿನ್ನೆಲೆಯಲ್ಲಿ ಹಲವು ಸರ್ಕಲ್ ಗಳಲ್ಲಿ ಕಿಡಿಗೇಡಿಗಳು  ಟೈರ್ ಗೆ ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ಕಂಕನಾಡಿ ವೃತ್ತ, ಬಲ್ಮಠ ಸರ್ಕಲ್ ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಮೂರು ಗಂಟೆಯಿಂದ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಕಾರರು ಯಶಸ್ವಿಯಾಗಿ ದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ  ಪೊಲೀಸರು ಬೆಂಕಿ ನಂದಿಸಿ ಕಿಡಿಗೇಡಿಗಳ ನ್ನು ಓಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಅಖಿಲ ಭಾರತ ಬಂದ್ ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ  ಕೂಡ ನೀರಸ […]

ಅನ್ನ ವಿಲ್ಲದೇ ಪರದಾಡಿದ ಪ್ರಯಾಣಿಕರಿಗೆ ಆಪತ್ಭಾಂದವ ನಾದ ಎಂಎಲ್ಎ

Monday, September 10th, 2018
mla vedavyas

ಮಂಗಳೂರು : ಭಾರತ ಬಂದ್ ಹಿನ್ನಲೆಯಲ್ಲಿ ನಗರದಲ್ಲಿ ಹೆಚ್ಚಿನ ಹೋಟೆಲ್ ಬಂದ್ ಆಗಿ ಜನ ಪರದಾಡುವಂತಾಯಿತು.  ಅದರಲ್ಲೂ ಬೇರೆ  ಊರುಗಳಿಂದ ಬಂದ ಮಂಗಳೂರಿಗೆ ಬಂದ ಪ್ರಯಾಣಿಕರಿಗೆ ಸಮಸ್ಯೆಯುಂಟಾಯಿತು. ಬಸ್ ಸಂಚಾರ ಸ್ಥಗಿತಗೊಂಡ ಕಾರಣ ನಗರದಾದ್ಯಂತ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಯಿತು. ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಅಂಗಡಿ ಮುಂಗಟ್ಟು, ಹೋಟೆಲ್ ಇಲ್ಲದ ಕಾರಣ ಜನರು ಆಹಾರ ಪದಾರ್ಥಗಳಿಗಾಗಿ ಸಮಸ್ಯೆ ಎದುರಿಸಿದರು. ಈ ಹಿನ್ನೆಲೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದ ಜನರಿಗಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ್ ಕಾಮತ್ ಆಹಾರ ಮತ್ತು ಪಾನೀಯಗಳ […]