ಪಕ್ಷೇತರ ಅಭ್ಯರ್ಥಿ ಸುದತ್ತ ಜೈನ್ ಅವರ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಳಿನ್
Tuesday, April 22nd, 2014ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುದತ್ತ ಜೈನ್ ಅವರ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ನಳಿನ್ ಕುಮಾರ್ ಕಟೀಲ್ ಪ್ರಕರಣ ದಾಖಲಿಸಿದ್ದಾರೆ.ತನ್ನ ಖಾಸಗಿ ಮೊಬೈಲ್ ನಂಬರ್ ನಿಂದ ಮಾಡಿದ ಕರೆಯ ಮಾಹಿತಿ ಬಹಿರಂಗಗೊಂಡ ಬಗ್ಗೆ ಖಾಸಗಿ ದೂರವಾಣಿ ಕರೆಗಳ ವಿವರಗಳನ್ನು ಸೋರಿಕೆ ಮಾಡಿರುವ ಭಾರ್ತಿಏರ್ಟೆಲ್ ಸಂಸ್ಥೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುದತ್ತ ಜೈನ್ ಹಾಗೂ ಕ್ರಿಮಿನಲ್ ವಕೀಲರೊಬ್ಬರು ಚುನಾವಣಾ ಮುನ್ನಾ ದಿನ ಅಪಪ್ರಚಾರ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು […]