ಟಿಪ್ಪು ಜಯಂತಿಯನ್ನು ಕದ್ದು ಮುಚ್ಚಿ ಆಚರಿಸುವ ಪರಿಸ್ಥಿತಿಯಲ್ಲಿ ನಾವಿದ್ದೇವೆ: ಹರೀಶ್ ಕುಮಾರ್
Saturday, November 10th, 2018ಮಂಗಳೂರು: ಟಿಪ್ಪು ಜಯಂತಿಯನ್ನು ಕದ್ದು ಮುಚ್ಚಿ ಆಚರಿಸುವ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಇದು ಆಗಬಾರದು ಎಂದು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಹೇಳಿದ್ದಾರೆ. ದ.ಕ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ದಕ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಇಂದು ಬೆಳಗ್ಗೆ ನಡೆದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವಜನಿಕ ಜಯಂತಿ ಆಗಬೇಕಾದರೆ ಮುಂದಿನ ದಿನಗಳಲ್ಲಾದರೂ ಇದು ಪುರಭವನದಲ್ಲಿ ಆಚರಿಸುವಂತಾಗಬೇಕು. ಆಗ ಅರ್ಥಪೂರ್ಣ ಆಚರಣೆ ಆಗುತ್ತದೆ ಎಂದರು. ಈ ಸಂದರ್ಭ […]