ಕೊಲೆಯಾದ ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೋಟ್ಯಂತರ ಅಸ್ತಿ ಯಾರಿಗೆ ಸಿಗಲಿದೆ ? ವಿವರ ಇಲ್ಲಿದೆ ನೋಡಿ !

Friday, June 11th, 2021
Bhashkar-Shetty

ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಆಗುವ 2 ವಾರಗಳ ಹಿಂದೆ ಅಂದರೆ 2016ರ ಜು. 15ರಂದು ಭಾಸ್ಕರ ಶೆಟ್ಟಿ ತನ್ನ ಆಸ್ತಿಗೆ ಸಂಬಂಧಿಸಿದಂತೆ ವೀಲುನಾಮೆ ಯನ್ನು ಬರೆಸಿದ್ದರು. ಈ ವೀಲೆನಾಮೆಯು ಕೊಲೆ ಪ್ರಕರಣದ ಆರೋಪಪಟ್ಟಿಯಲ್ಲಿ ಸಲ್ಲಿಸಿರುವ ಒಟ್ಟು 270 ದಾಖಲೆಗಳ ಪೈಕಿ 95ನೇ ದಾಖಲೆಯಾಗಿದ್ದು, ಇದನ್ನು ಉಡುಪಿ ಜಿಲ್ಲಾ ಮತ್ತು ನ್ಯಾಯಾಲಯ ವಿಚಾರಣೆ ವೇಳೆ ಪರಿಗಣಿದೆ . ಪ್ರಕರಣದ ಆರೋಪಿಗಳಾದ ಪತ್ನಿ, ಮಗ ಸೇರಿದಂತೆ ಮೂವರು ಜೀವಿತಾವಧಿ ಜೈಲುಶಿಕ್ಷೆಗೆ ಗುರಿಯಾಗಿರುವ ಹಿನ್ನಲೆಯಲ್ಲಿ ಈಗ ಭಾಸ್ಕರ ಅವರ ಆಸ್ತಿಯ ವಾರಸುದಾರಿಕೆಯ […]

ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್‌ಶೀಟ್ ಸಲ್ಲಿಕೆ

Thursday, November 3rd, 2016
bhaskar-shetty-murder

ಉಡುಪಿ: ಜಿಲ್ಲೆಯಲ್ಲಿ ಕುತೂಹಲ ಕೆರಳಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್‌ಶೀಟ್ ಸಲ್ಲಿಸಿದೆ. ಉದ್ಯಮಿ ಭಾಸ್ಕರ್ ಶೆಟ್ಟಿ ಅವರ ಮೂಳೆಗಳ ಡಿಎನ್ಎ ವರದಿಯಿಂದ ಆರೋಪ ಸಾಬೀತಾಗಿದ್ದು ಪ್ರಮುಖ ಆರೋಪಿ ರಾಜೇಶ್ವರಿ, ನವನೀತ್, ಜ್ಯೋತಿಷಿ ನಿರಂಜನ್ ಭಟ್, ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್, ಡ್ರೈವರ್ ರಾಘವೇಂದ್ರ ಮೇಲೆ ಸಿಐಡಿ ಪೋಲಿಸರು ಪ್ರಾಥಮಿಕ ಹಂತದ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ಕೋಟ್ಯಾಂತರ ರೂಪಾಯಿ ಉದ್ಯಮ ನಡೆಸುತ್ತಿದ್ದ ಉಡುಪಿಯ ಭಾಸ್ಕರ ಶೆಟ್ಟಿ ಜುಲೈ […]

ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

Monday, October 3rd, 2016
baskar-shetty-murder-case

ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದ ಸಾಕ್ಷ್ಯನಾಶ ಮಾಡಿದ್ದ ಆರೋಪದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಶ್ರೀನಿವಾಸ ಭಟ್ಟ ಮತ್ತು ರಾಘವೇಂದ್ರ ಎಂಬುವವರು ಕೊಲೆ ಪ್ರಕರಣದ ಸಾಕ್ಷ್ಯನಾಶ ಮಾಡಿದ್ದ ಆರೋಪದಲ್ಲಿ ಬಂಧಿತರಾಗಿದ್ದರು. ಭಾನುವಾರ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಶ್ರೀನಿವಾಸ್ ಭಟ್‌‌ ಕೊಲೆ ಪ್ರಕರಣದ ಮೂರನೇ ಆರೋಪಿಯಾಗಿರುವ ನಿರಂಜನ್ ಭಟ್‌‌ ಅವರ ತಂದೆಯಾಗಿದ್ದಾರೆ.ಇನ್ನು ರಾಘವೇಂದ್ರ ನಿರಂಜನ್ ಭಟ್‌‌ನ […]