ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ
Sunday, June 20th, 2021ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ ನಡೆಸಿದರು. ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ […]