ಭೂಕುಸಿದಿಂದ ಬಂದ್ ಆಗಿದ್ದ ಮಂಗಳೂರು ಬೆಂಗಳೂರು ರೈಲು ಪ್ರಯಾಣ ಇದೀಗ ಮತ್ತೆ ಪ್ರಾರಂಭ

Thursday, August 8th, 2024
Bangalore-Train

ಮಂಗಳೂರು : ಸಕಲೇಶಪುರ–ಸುಬ್ರಹ್ಮಣ್ಯ ನಿಲ್ದಾಣಗಳ ನಡುವಿನ ಕಡಗರಹಳ್ಳಿ ಎಂಬಲ್ಲಿ ಉಂಟಾಗಿದ್ದ ಭೂಕುಸಿದಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಮಂಗಳೂರು ಬೆಂಗಳೂರು ರೈಲು ಪ್ರಯಾಣ ಇದೀಗ ಮತ್ತೆ ಪ್ರಾರಂಭವಾಗಿದೆ. ಗುರುವಾರ ಯಶವಂತಪುರ–ಮಂಗಳೂರು ಜಂಕ್ಷನ್‌ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಈ ಮಾರ್ಗದಲ್ಲಿ ಸಂಚರಿಸುವ ಮೂಲಕ ರೈಲು ಸಂಚಾರ ಆರಂಭಗೊಂಡಿದೆ. ಭಾರೀ ಮಳೆಯಿಂದಾಗಿ ಕಡಗರವಳ್ಳಿ ಮತ್ತು ಯಡಕುಮೇರಿ ನಡುವಿನ ರೈಲು ಮಾರ್ಗದ ಕೆಳಬದಿಯಲ್ಲಿ ಭೂಕುಸಿತವಾಗಿತ್ತು, ರೈಲ್ವೆ ಇಲಾಖೆ ನಿರಂತರ ಮಳೆಯ ನಡುವೆಯೂ ಕ್ರಿಬ್‌ ಗೋಡೆ, ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿದೆ. ಆಗಸ್ಟ್ […]

ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿ ಇರುವ ಪ್ರದೇಶಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Sunday, August 4th, 2024
Brijesh Chowta

ಮಂಗಳೂರು : ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿಗೊಳಗಾದ ಪ್ರದೇಶಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆತ್ತಿಕಲ್ ಗುಡ್ಡದ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸುತ್ತಿರುವ ವೆಟ್ ವೆಲ್‌ಗೆ ಭೇಟಿ ನೀಡಿದ ಬಳಿಕ ರಾ.ಹೆ ಬಳಿಯಿರುವ ಕೆತ್ತಿಕಲ್ ಗುಡ್ಡ ಕುಸಿತ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿ ಜಾಗದ ಪರೀಶೀಲನೆ ನಡೆಸಿದ ಸಂಸದರು ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದರು. ಮುಂಬರುವ […]

ಬ್ರಹ್ಮಗಿರಿ ಬೆಟ್ಟಗಳಲ್ಲಿ ಭಾರೀ ಬಿರುಕು : ಆತಂಕ ಸೃಷ್ಟಿ

Wednesday, September 11th, 2019
brahmmagiri

ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧೆಡೆ ಸಂಭವಿಸಿರುವ ಭೂಕುಸಿತಕ್ಕೆ ಮಾನವ ಹಸ್ತಕ್ಷೇಪ ಹಾಗೂ ಅವೈಜ್ಞಾನಿಕ ಕಾಮಗಾರಿಗಳೇ ಕಾರಣ ಎಂದು ಭೂ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಆಗಸ್ಟ್‌ ತಿಂಗಳ ಭಾರೀ ಮಳೆಗೆ ಭಾಗಮಂಡಲ ಸಮೀಪದ ಕೋರಂಗಾಲ, ವೀರಾಜಪೇಟೆ ಸಮೀಪದ ತೋರಾ ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿ 15 ಮಂದಿ ಭೂ ಸಮಾಧಿಯಾಗಿದ್ದರೆ, ವೀರಾಜ ಪೇಟೆಯ ಮಲೆತಿರಿಕೆ ಬೆಟ್ಟ ಹಾಗೂ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟಗಳಲ್ಲಿ ಭಾರೀ ಬಿರುಕು ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರ ಸೂಚನೆಯಂತೆ ಪರಿಶೀಲನೆ ನಡೆಸಿದ […]

ಮಣ್ಣಿನ ಪದರದ ಶಿಥಿಲತೆ ಪಶ್ಚಿಮ ಘಟ್ಟ ಪ್ರದೇಶ ಕುಸಿಯಲು ಕಾರಣ

Monday, August 12th, 2019
shiradi-ghat

ಮಂಗಳೂರು : ಕಳೆದ ವರ್ಷ ಮಡಿಕೇರಿ, ಶಿರಾಡಿ ಘಾಟಿಯಲ್ಲಿ ಸಾಕಷ್ಟು ಅನಾಹುತವುಂಟು ಮಾಡಿದ್ದ ಭೂಕುಸಿತ ಈ ಬಾರಿ ಬೆಳ್ತಂಗಡಿಯ ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಸಂಭವಿಸಿದೆ. ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡ ಈ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತಕ್ಕೆ ಮಣ್ಣಿನ ಪದರದ ಶಿಥಿಲತೆ ಕಾರಣವೇ, ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ಅರಣ್ಯ ನಾಶವೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೆ ಎಂಬ ಚರ್ಚೆಗೆ ಈಗ ಮತ್ತೆ ಜೀವ ಬಂದಿದೆ. ಇದಕ್ಕೆ ಪೂರಕವಾಗಿ ಘಟಿಸುತ್ತಿರುವ ಅನಾಹುತಗಳಿಗೆ ಅರಣ್ಯ ನಾಶ ಹಾಗೂ ಅಭಿವೃದ್ಧಿ ಯೋಜನೆಗಳ ಪಾತ್ರ […]

ಸುಳ್ಯದಲ್ಲಿ ಭೂಕುಸಿತ ಇಬ್ಬರು ಮೃತ, ಮೂರು ಮಂದಿ ನಾಪತ್ತೆ

Saturday, August 18th, 2018
sullia

ಸುಳ್ಯ :  ಶುಕ್ರವಾರ ಸಂಭವಿಸಿದ ಭೂಕುಸಿತದಿಂದಾಗಿ ಮಾಣಿ-ಮೈಸೂರು ಹೆದ್ದಾರಿ ಮಧ್ಯೆದಲ್ಲಿರುವ ಜೋಡುಪಾಲ ಎಂಬಲ್ಲಿ ರಸ್ತೆಯು ಇಬ್ಭಾಗವಾಗಿದೆ. ಇಬ್ಬರು ಮೃತಪಟ್ಟಿದ್ದು, ಅಲ್ಲದೆ 3 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ . ರಾಷ್ಟ್ರೀಯ ವಿಪತ್ತು ನಿಗ್ರಹ ದಳದ 26 ಮಂದಿ, 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ, ಅಗ್ನಿ ಶಾಮಕ  ಸಿಬ್ಬಂದಿ ಹಾಗೂ 100ಕ್ಕೂ ಅಧಿಕ ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಭೂ ಕುಸಿತದಿಂದಾಗಿ ಮೂರು ಮನೆಗಳು ಮಳೆಯಲ್ಲಿ ಕೊಚ್ಚಿಹೋಗಿವೆ. ಮಳೆಯು ಕಾರ್ಯಚರಣೆಗೆ ಅಡ್ಡಿಪಡಿಸುತ್ತಿದ್ದು ಅಲ್ಲದೆ ಹೆಲಿಕಾಪ್ಟರ್ ಮೂಲಕವು […]

ಮೇಲ್ಮನೆ ಇರುವುದೇ ಜಯಪ್ರಕಾಶ್ ಹೆಗ್ಡೆಯಂತವರ ಸೇವೆ ಪಡೆಯಲು ಎನ್ನುವುದು ಅಕ್ಷರಶ: ಸತ್ಯ….

Saturday, December 26th, 2015
jayaprakash hegde

ಮಂಗಳೂರು : ರಾಜ್ಯ ಕಂಡ ಸಂಭಾವಿತ ರಾಜಕಾರಣಿಗಳಲ್ಲಿ ಮುಂಚೂಣಿಯಲ್ಲಿ ಇರುವವರು ಕೆ.ಜಯಪ್ರಕಾಶ್ ಹೆಗ್ಡೆ. ಅವರು ಯಾವುದೇ ಪಕ್ಷದಲ್ಲಿ ಇರಲಿ, ಆ ಪಕ್ಷಕ್ಕೊಂದು ಘನತೆ ತಂದುಕೊಡುವವರು. ಜನತಾ ಪರಿವಾರದಲ್ಲಿ ಇದ್ದಷ್ಟು ಸಮಯ ಆ ಪಕ್ಷದ ಆಸ್ತಿಯಂತೆ ಕೆಲಸ ಮಾಡಿದರು. ಅದನ್ನು ಬಿಟ್ಟ ಬಳಿಕ ಯಾವುದೇ ಪಕ್ಷದ ರಗಳೆಯೇ ಬೇಡವೆಂದು ಪಕ್ಷೇತರರಾಗಿ ಇದ್ದರು. ಆಗಲೂ ಗೆದ್ದು ಜನಸೇವೆ ಮಾಡಿದರು. ಮತ್ತೆ ಕಾಂಗ್ರೆಸ್ ಸೇರಿದರು. ಆಗಲೂ ಗೆದ್ದರು. ಸಂಸತ್ತಿನಲ್ಲಿ ಧ್ವನಿ ಮೊಳಗಿಸಿದರು. ಬಳಿಕ ಕಾಂಗ್ರೆಸ್ ವಿರೋಧಿ ಅಲೆಯಲ್ಲಿ ಸೋತು ಹೋದರು. ಕಾಂಗ್ರೆಸ್ಸಿನ […]