ಮಂಗಳೂರಿನಿಂದ ಕೇರಳಕ್ಕೆ ವಿದ್ಯುತ್ ಸರಬರಾಜು, ಹಲವು ಕೃಷಿ ಭೂಮಿಗಳಿಗೆ ಆಪತ್ತು
Thursday, January 14th, 2021ಮಂಗಳೂರು: ಯುಪಿಸಿಎಲ್ ಕಂಪೆನಿಯು ನಂದಿಕೂರಿನಿಂದ ಕೇರಳಕ್ಕೆ ಅಳವಡಿಸಲಿರುವ ವಿದ್ಯುತ್ ಪ್ರಸರಣ ತಂತಿ ಹಾದು ಹೋಗುವ ಪ್ರದೇಶಗಳ ಕುರಿತು ಸರಕಾರ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಭೂಮಿಯ ಮೇಲ್ಭಾಗದಲ್ಲಿ ತಂತಿ ಎಳೆಯುವ ಬದಲು ಭೂಗತ ಕೇಬಲ್ ಅಳವಡಿಸುವುದು ಸೂಕ್ತ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ನಂದಿಕೂರಿನಿಂದ ಮೂಡುಬಿದಿರೆ- ಬಂಟ್ವಾಳ-ವಿಟ್ಲ- ಕರೋ ಪಾಡಿ ಮೂಲಕ ಕಾಸರಗೋಡು ಭಾಗಕ್ಕೆ ವಿದ್ಯುತ್ ಲೈನ್ ಕೊಂಡೊಯ್ಯುವ ಬಗ್ಗೆ ಗೂಗಲ್ ಸರ್ವೇ ನಡೆದಿದೆ ಎಂಬ ಮಾಹಿತಿ ಇದೆ. ಆದರೆ ಬಂಟ್ವಾಳ ತಾಲೂಕಿನ […]