ಭೂಗತ ಪಾತಕಿ ರವಿ ಪೂಜಾರಿಯನ್ನು 14 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್
Monday, February 24th, 2020ಬೆಂಗಳೂರು : ನಾನಾ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನುಭಾನುವಾರ ತಡರಾತ್ರಿ ಕರ್ನಾಟಕ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದರು. ಇಂದು ಆತನನ್ನು ಕೋರ್ಟ್ಗೆ ಹಾಜರು ಪಡಿಸಲಾಗಿದ್ದು, 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. 2018ರಲ್ಲಿ ರವಿ ಪೂಜಾರಿಯನ್ನು ಆಫ್ರಿಕಾದ ಸೆನೆಗಲ್ನಲ್ಲಿ ಅಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದರು. ಈತನನ್ನು ತಮ್ಮ ಸುಪರ್ದಿಗೆ ಪಡೆಯಲು ರಾಜ್ಯ ಪೊಲೀಸರು ಪ್ರಯತ್ನ ನಡೆಸಿದ್ದರು. ಆದರೆ, ಕಾನೂನು ತೊಡಕುಗಳಿಂದ ಹಸ್ತಾಂತರ ವಿಳಂಬವಾಗಿತ್ತು. ಈಗ ಈ ಕಾನೂನು ತೊಡಕು ನಿವಾರಣೆ ಆಗಿದ್ದು, ರವಿಯನ್ನು ತಡರಾತ್ರಿಯೇ ಬೆಂಗಳೂರಿಗೆ […]