ಮನೆ, ಕಟ್ಟಡ ನಿರ್ಮಾಣಗಳಿಗೆ ಬೇಕಾಗುವ ಮರಳು ಭೂಗರ್ಭದಿಂದ ಸರಬರಾಜು
Friday, October 28th, 2016ಮಂಗಳೂರು: ಮನೆ, ಕಟ್ಟಡ ನಿರ್ಮಾಣಗಳಿಗೆ ಬೇಕಾಗುವ ಮರಳು ಇನ್ನು ಮುಂದೆ ಸಾಗರ ಭೂಗರ್ಭದ ಒಳಗಿನಿಂದ ಸರಬರಾಜು ಆಗಲಿದೆ. ಸಮುದ್ರ ತೀರದಿಂದ 10 ಕಿ.ಮೀ. ವ್ಯಾಪ್ತಿಯ ಹೊರಗೆ (ಸಮುದ್ರದೊಳಗೆ) ಕೇರಳ ವ್ಯಾಪ್ತಿಯ 2,797 ಚ.ಕಿ.ಮೀ. ಪ್ರದೇಶದಲ್ಲಿ ನಿರ್ಮಾಣ ಯೋಗ್ಯ ಮರಳನ್ನು ಈಗಾಗಲೇ ಪತ್ತೆ ಹಚ್ಚಲಾಗಿದೆ. ಆಂಧ್ರಪ್ರದೇಶ, ತಮಿಳುನಾಡು, ಪಾಂಡಿಚೇರಿಯ 4,525 ಚ.ಕಿ.ಮೀ. ಭೂಗರ್ಭ ಪ್ರದೇಶದಲ್ಲಿ ನಿರ್ಮಾಣ ಯೋಗ್ಯ ಮತ್ತು ಕಾರ್ಬೊನೇಟ್ ಮರಳು ನಿಕ್ಷೇಪಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭೂ ಸರ್ವೇಕ್ಷಣಾ ಇಲಾಖೆಯ ಡೈರೆಕ್ಟರ್ ಜನರಲ್ […]