‘ಗಿರಿಗಿಟ್’ ತುಳು ಚಿತ್ರಕ್ಕೆ ಮಂಗಳೂರು ನ್ಯಾಯಾಲಯದಿಂದ ತಡೆಯಾಜ್ಞೆ
Thursday, September 12th, 2019ಮಂಗಳೂರು : ನಟ ರೂಪೇಶ್ ಶೆಟ್ಟಿ ನಿರ್ದೇಶನದ ‘ಗಿರಿಗಿಟ್’ ಚಿತ್ರಕ್ಕೆ ಮಂಗಳೂರು ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಚಿತ್ರದಲ್ಲಿ ನ್ಯಾಯಾಂಗ ನಿಂದನೆ ಮತ್ತು ವಕೀಲರಿಗೆ ಅವಹೇಳನ ಮಾಡಿದ್ದಾರೆ ಎಂದು ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿ. ಅಲ್ಲದೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಬಗ್ಗೆ ಪರಿಶೀಲಿಸಿದ ನ್ಯಾಯಾಲಯವು ಚಿತ್ರವನ್ನು ತಕ್ಷಣದಿಂದ ತಡೆಹಿಡಿಯಬೇಕು ಎಂದು ಮಂಗಳೂರು ಕಿರಿಯ ಪ್ರಧಾನ ನ್ಯಾಯಾಧೀಶರಾದ ಹರೀಶ್ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ಚಿತ್ರದಲ್ಲಿ ನ್ಯಾಯಾಲಯಕ್ಕೆ ಸಂಬಂಧಪಟ್ಟ ದೃಶ್ಯವಿದ್ದು ಇದರಲ್ಲಿ ನಟ ಅರವಿಂದ ಬೋಳಾರ್ ವಕೀಲರ ಪಾತ್ರ ನಿರ್ವಹಿಸಿದ್ದು, ಅದರಲ್ಲಿ […]