ಮಂಗಳೂರು ರೈಲ್ವೆ ವಿಭಾಗ ಮಂಜೂರು ಬಗ್ಗೆ ನಳಿನ್ ಕುಮಾರ್ ಕಟೀಲ್ ಮನವಿ
Thursday, December 12th, 2019ಮಂಗಳೂರು : ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಇವರು ಇಂದು ಮಾನ್ಯ ಕೇಂದ್ರ ರೈಲ್ವೇ ಸಚಿವರಾದ ಶ್ರೀ.ಪಿಯೂಶ್ ಗೋಯಲ್ ಹಾಗೂ ಮಾನ್ಯ ಕೇಂದ್ರ ರೈಲ್ವೇ ರಾಜ್ಯ ಸಚಿವರಾದ ಶ್ರೀ.ಸುರೇಶ್ ಅಂಗಡಿಯವರನ್ನು ನವದೆಹಲಿಯಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲ್ವೇ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು. ಪ್ರಮುಖ ಬೇಡಿಕೆಗಳು: 1. ಮಂಗಳೂರು ರೈಲ್ವೆ ವಿಭಾಗ ಮಂಜೂರು ಬಗ್ಗೆ. 2. ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ 3 […]