ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಬೇಡಿಕೆ

Thursday, September 19th, 2024
High-court-peeta

ಮಂಗಳೂರು : ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರು ನಲ್ಲಿ ಹೈಕೋರ್ಟ್ ನ ಸ್ಥಾಪನೆ ಆಗಬೇಕೆಂಬ ವಿಚಾರದಲ್ಲಿ ಮಂಗಳೂರು ವಕೀಲರ ಸಂಘದಲ್ಲಿ ಹೋರಾಟ ಸಮಿತಿಯನ್ನು ರಚಿಸಲಾಯಿತು, ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಸಭೆಯ ನೇತೃತ್ವನವಹಿಸಿ ವಕೀಲರ ಸಂಘದ ಹಿರಿಯರ ಮಾರ್ಗದರ್ಶನ ಸಾರ್ವಜನಿಕರ ಸಹಕಾರ ದಂದಿಗೆ ತಮ್ಮ ಹೋರಾಟವನ್ನು ತೀವ್ರಗೊಳಿಸುವ ಗೊಳಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸುವಂತೆ ಸಲಹೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಇತರ ತಾಲೂಕುಗಳ […]

ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎನ್. ನರಸಿಂಹ ಹೆಗ್ಡೆ ಆಯ್ಕೆ

Saturday, July 27th, 2019
Narashimha hegde

ಮಂಗಳೂರು : ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎನ್. ನರಸಿಂಹ ಹೆಗ್ಡೆ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಜಿನೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ. ವಕೀಲರ ಸಂಘದ ಚುನಾವಣೆಗೆ ಸಂಬಂಧಿಸಿದಂತೆ ಒಟ್ಟು 1,032 ಮತಗಳಿದ್ದು, ಈ ಪೈಕಿ 963 ಮತಗಳು ಚಲಾವಣೆಯಾಗಿವೆ. 15 ಮಂದಿ ಕಾರ್ಯಕಾರಿ ಸಮಿತಿಯ ಹೊಸ ತಂಡ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ವಕೀಲರ ಸಂಘದ ಕಾರ್ಯದರ್ಶಿಯಾಗಿ ಎಚ್.ವಿ. ರಾಘವೇಂದ್ರ, ಜೊತೆ ಕಾರ್ಯದರ್ಶಿಯಾಗಿ ಶರ್ಮಿಳಾ, ಖಜಾಂಚಿಯಾಗಿ ಅರುಣಾ ಆಯ್ಕೆಯಾದರು. 15 ಮಂದಿಯ ಕಾರ್ಯಕಾರಿ ಸಮಿತಿಗೆ ನೂತನ ತಂಡ ರಚನೆಯಾಯಿತು. ಚುನಾವಣಾಧಿಕಾರಿಯಾಗಿ […]