ಡಿ.ವೀರೇಂದ್ರ ಹೆಗ್ಗಡೆ ಯವರಿಂದ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು 150ನೇ ವರ್ಷದ ಸಂಭ್ರಮಾಚರಣೆ ಉದ್ಘಾಟನೆ
Thursday, February 6th, 2020ಮಂಗಳೂರು : ಮಂಗಳೂರು ನಗರದ ವಿಶ್ವವಿದ್ಯಾಲಯ ಕಾಲೇಜು 150ನೇ ವರ್ಷದ ಸಂಭ್ರಮಾಚರಣೆಯನ್ನು ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ 150 ವರ್ಷ ಗಳ ಸ್ಮರಣ ಸಂಚಿಕೆ ‘ವಿಶ್ವ ಪಥ’ ಹಾಗೂ ಅಂಚೆ ಇಲಾಖೆ ವತಿಯಿಂದ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಲಾಯಿತು. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಡಾ.ಚಾರ್ಲ್ಸ್ ಲೋಬೊ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಹಳೆ […]