ಆಸ್ಪತ್ರೆಗೆ ಹೋಗುವ ವೇಳೆ ಸಹೋದರಿಯರಿಬ್ಬರ ದುರ್ಮರಣ
Monday, April 8th, 2019ಬಂಟ್ವಾಳ : ಅಸೌಖ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋಗುವ ವೇಳೆ ಸಹೋದರಿಯರಿಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಜೆ ಸಜೀಪದಲ್ಲಿ ನಡೆದಿದೆ. ಕಾರು ಹಾಗೂ ರಿಕ್ಷಾದ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾದಲ್ಲಿದ್ದ ಮಂಚಿ ನಿವಾಸಿಗಳಾದ ಜೈನಾಬಾ(45) ಹಾಗೂ ಜೋಹರಾ(55) ಮೃತಪಟ್ಟ ಮಹಿಳೆಯರು. ಮಂಚಿ ನಿವಾಸಿಗಳಾದ ಈ ಸಹೋದರಿಯರು ಆಸ್ಪತ್ರೆಗೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಜೋಹರಾರವರ ಅಸೌಖ್ಯದ ಹಿನ್ನೆಲೆಯಲ್ಲಿ ಜೈನಾಬಾ ಅವರು ಮಂಚಿಯಿಂದ ರಿಕ್ಷಾ ಬಾಡಿಗೆಗೆಪಡೆದುಕೊಂಡು ಚೇಲೂರಿಗೆ ವೈದ್ಯರ ಬಳಿ ತೆರಳುತ್ತಿದ್ದರು. ಈ ಸಂದರ್ಭ ಸಜೀಪ […]