ಮಂಜನಾಡಿ ಗ್ಯಾಸ್ ದುರಂತ : ತನ್ನ ಶಾಲೆಯ ವಿಧ್ಯಾರ್ಥಿಗಳಿಗಾಗಿ 21 ದಿನ ಕಂಬನಿ ಮಿಡಿದ ಶಿಕ್ಷಕ
Thursday, January 2nd, 2025ಮಂಗಳೂರು : ಶಿಕ್ಷಕರು ಎಂದರೆ ಕೇವಲ ಮಕ್ಕಳ ಭವಿಷ್ಯ ರೂಪಿಸುವವರಲ್ಲ, ಬದಲಾಗಿ ಮಾನವೀಯತೆಯ ಜೊತೆಗೆ ಅಕ್ಷರ ಜ್ಞಾನದ ಮೂಲಕ ಶಿಕ್ಷಣ ನೀಡುವ ಮಹಾನ್ ವ್ಯಕ್ತಿಗಳು ಅಂತ ಹೇಳ್ತಿವಿ. ಅಂತಹ ಮಾನವೀಯತೆಯ ಪ್ರತೀಕ, ಹೃದಯವಂತ ಶಿಕ್ಷಕ ಮೊಂಟೆಪದವು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಸಂತೋಷ್ ಅವರಿಗೆ ಪ್ರಶಂಶೆಗಳು ವ್ಯಕ್ತವಾಗಿದೆ. ಮಂಜನಾಡಿ ಗ್ಯಾಸ್ ದುರಂತದಲ್ಲಿ ಮರಣ ಹೊಂದಿದ ಇಬ್ಬರು ಮಕ್ಕಳು, ಮತ್ತು ಚೇತರಿಸಿಕೊಳ್ಳುತ್ತಿರುವ ಒಂದು ಮಗು ಇವರ ಶಾಲೆಯಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದದ್ದು .ಮೂವರೂ 14, 12, 9 ವರ್ಷದ ಹೆಣ್ಣು ಮಕ್ಕಳು. […]