ಉಡುಪಿ ಜಿಲ್ಲೆಯಲ್ಲಿ16 ಮಕ್ಕಳಲ್ಲಿ ಕೊರೊನಾ ಸೋಂಕು, ಗುರುವಾರ ಒಟ್ಟು 27 ಪ್ರಕರಣ ಪತ್ತೆ
Thursday, May 21st, 2020ಉಡುಪಿ : ಅರೋಗ್ಯ ಇಲಾಖೆ ಗುರುವಾರ ಮಧ್ಯಾಹ್ನ ಬಿಡುಗಡೆ ಮಾಡಿದ ಬುಲೆಟಿನ್ನಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 27 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಈ ಪೈಕಿ ದುಬೈ ಹಾಗೂ ಮುಂಬೈಯಿಂದ ಬಂದ ಪ್ರಯಾಣಿಕರಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಸ್ವೀಕೃತವಾದ 199 ಜನರ ವರದಿಯಲ್ಲಿ 27 ಜನರಲ್ಲಿ ಪಾಸಿಟಿವ್ ಬಂದಿದ್ದು, ಈ ಪೈಕಿ ಮಹಾರಾಷ್ಟ್ರದಿಂದ ಬಂದ 23 ಜನರಲ್ಲಿ, ತೆಲಂಗಾಣದಿಂದ ಬಂದ ಮೂವರಲ್ಲಿ ಹಾಗೂ ಕೇರಳದಿಂದ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದ ಒಬ್ಬರಲ್ಲಿ ಪಾಸಿಟಿವ್ […]