ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ಉಗ್ರಪ್ಪ ಆಳ್ವಾಸ್ ಭೇಟಿ

Wednesday, August 2nd, 2017
Ugrappa Alvas

ಮಂಗಳೂರು :  ವಿಧಾನ ಪರಿಷತ್ ಸದಸ್ಯ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ಉಗ್ರಪ್ಪ ಆಳ್ವಾಸ್ ಹೈಸ್ಕೂಲ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಮೂಡಬಿದ್ರೆಯ ಪುತ್ತಿಗೆಯಲ್ಲಿರುವ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಆಳ್ವಾಸ್ ನ ಕಾವ್ಯ ನಿಗೂಢ ಸಾವಿನ ತನಿಖೆ ಕೈಗೆತ್ತಿಕೊಂಡ ಮಕ್ಕಳ ಆಯೋಗ ಭೇಟಿ ಸಂದರ್ಭ ಅಳ್ವಾಸ್ ಹಾಸ್ಟೆಲ್ ಸಿಬ್ಬಂದಿ, ಕಾವ್ಯ ಪೂಜಾರಿಯ ಆಪ್ತ ಸ್ನೇಹಿತರು ಹಾಗೂ ದೈಹಿಕ ಶಿಕ್ಷಕರನ್ನು ಉಗ್ರಪ್ಪ ವಿಚಾರಣೆ ಕೂಡ ನಡೆಸಿದ್ದಾರೆ […]

ಪೋಕ್ಸೋ ಕಾಯ್ದೆಗೆ ಜುಲೈ ನಂತರ ಮತ್ತಷ್ಟು ಬಲ

Monday, May 29th, 2017
kripa Alva

ಮಂಗಳೂರು : ಪೋಕ್ಸೋ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಿ ಮಕ್ಕಳ ದೌರ್ಜನ್ಯ ಎಸಗುವ ಆರೋಪಿಗಳಿಗೆ ಶಿಕ್ಷೆಯಾಗುವ ನಿಟ್ಟಿನಲ್ಲಿ ಜುಲೈನಲ್ಲಿ ಎಸ್‌ಒಪಿ ಜಾರಿಗೆ ಬರಲಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ. ಕೃಪಾ ಅಮರ್ ಆಳ್ವ ತಿಳಿಸಿದರು. ಪತ್ರಿಕಾಭವನದಲ್ಲಿ ಸೋಮವಾರ  ಪತ್ರಕರ್ತರ ಜತೆ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೋಕ್ಸೋ ಕಾಯ್ದೆಗೆ ಸಂಬಂಧಿಸಿ ಪ್ರಕರಣ ನಡೆದ ಎಷ್ಟೋ ಸಮಯದ ಬಳಿಕ ವಿಚಾರಣೆ ನಡೆಯುತ್ತದೆ. ಇದರಿಂದ ದೌರ್ಜನ್ಯದ ಘಟನೆಯನ್ನು ಸಮರ್ಪಕವಾಗಿ ವಿವರಿಸುವುದು ಕಷ್ಟ. ಇದರಿಂದ ಪ್ರಕರಣ […]