ಮೊಬೈಲ್ ಅತಿಯಾಗಿ ಬಳಸಬಾರದು ಎಂದಿದ್ದಕ್ಕೆ ಮಗಳು ನಾಪತ್ತೆ
Tuesday, June 8th, 2021ಮಂಗಳೂರು : ಮೊಬೈಲ್ ಬಳಸಬಾರದು ಎಂದು ಪೋಷಕರು ಬುದ್ದಿ ಮಾತು ಹೇಳಿದ್ದಕ್ಕೆ ಆಕ್ರೋಶಗೊಂಡ ಯುವತಿಯೊಬ್ಬಳು ಮನೆ ಬಿಟ್ಟು ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಕುಕ್ಕದಕಟ್ಟೆ ಸೈಟ್ ಮನೆಯ ನಿವಾಸಿಯಾದ ದೀಕ್ಷಿತಾ ಜೂನ್ 6 ರಂದು ಕಾಣೆಯಾಗಿದ ಯುವತಿ. ಕಾಣೆಯಾದ ಯುವತಿಗೆ 18 ವರ್ಷ ವಯಸ್ಸಾಗಿದೆ. ಆಕೆಯ ತಾಯಿ ಅತಿಯಾಗಿ ಫೋನಿನಲ್ಲಿ ಮಾತನಾಡುತ್ತಿದ್ದನ್ನು ಪ್ರಶ್ನಿಸಿದಕ್ಕೆ ಆಕ್ರೋಶಗೊಂಡು ಮನೆಯಲ್ಲಿ ಯಾವುದೇ ವಿಚಾರ ಹೇಳದೆ ನಾಪತ್ತೆಯಾಗಿದ್ದಾಳೆ. ಬಾಲಕಿಯ ತಾಯಿ ಜೂನ್ […]