ದ.ಕ. ಜಿಲ್ಲೆಯಲ್ಲಿ 47 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿ
Friday, July 3rd, 2020ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ದ.ಕ. ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ P-17113 ಮಡಿಕೇರಿ ಮೂಲದ 47 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಇದೀಗ ಮೃತಪಟ್ತಿದ್ದಾರೆ ಎಂದು ತಿಳಿದು ಬಂದಿದೆ. ಅವರನ್ನು ಜುಲೈ2 ರಂದು ಚಿಂತಾಜನಕ ಸ್ಥಿತಿಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರಿಗೆ ಅಧಿಕ ರಕ್ತದೊತ್ತಡ, ಮಧುಮೇಹ, ಮೇದೋಜೀರಕದ ಉರಿವಾತ, ಮೂತ್ರ ಪಿಂಡದ ವೈಫಲ್ಯ, ಅಲ್ಕೋ ಹಾಲಿಕ್ ರೋಗ, ಮಲ್ಟಿ […]