ಮೇಕೆ ಮೇಲೆ ಐವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ, ಬಳಿಕ ಹತ್ಯೆ

Friday, July 30th, 2021
Goat

ಇಸ್ಲಾಮ್‍ಬಾದ್:  ಮೇಕೆಯನ್ನು ಹತ್ತಿರದ ಕಾಂಪೌಂಡ್ ಬಳಿ ಕರೆದುಕೊಂಡು ಹೋಗಿ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಅವರು  ಅತ್ಯಾಚಾರ ಎಸಗಿ, ಕಿರುಕುಳ ನೀಡಿ ಕೊನೆಗೆ ಹತ್ಯೆ ಮಾಡಿದ್ದಾರೆ. ಈ ಘಟನೆ ಪಾಕಿಸ್ತಾನದ ಒಕ್ರಾದಲ್ಲಿ ನಡೆದಿದ್ದು, ಹೀನ ಕೃತ್ಯದ ಬಳಿಕ ಕಾಮುಕರು ಪರಾರಿಯಾದದ್ದನ್ನು ಸ್ಥಳೀಯರು ನೋಡಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕಿಸ್ತಾನದ ನಟಿ ಮಥಿರಾ ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಪ್ರಾಣಿಗಳು ಸಹ ಬುರ್ಕಾ ಧರಿಸುವ […]