ಕೊರೊನಾ ಹೆಚ್ಚಳ – ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಬಂದ್
Tuesday, August 3rd, 2021ಮಂಗಳೂರು : ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿಬರ್ಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ […]