ಬೈಕ್ ನಲ್ಲಿ ಬಂದು ಬಾರ್ ಮಾಲೀಕನನ್ನ ಹತ್ಯೆಗೈದ ದುಷ್ಕರ್ಮಿಗಳು
Friday, October 16th, 2020ಬೆಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾರ್ ಮಾಲೀಕನನ್ನ ಹತ್ಯೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದಿದೆ. ನಗರದ ಪ್ರತಿಷ್ಠಿತ ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್.ಎಚ್.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ (45 ವರ್ಷ) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೂಲಗಳ ಪ್ರಕಾರ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೀಷ್ ಅವರ ಬಾರ್ ಮುಂಭಾಗದಲ್ಲೇ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡೇಟಿನಿಂದ […]