ಹಿಂದೆ ಕಳ್ಳತನ ಮಾಡಿದ್ದ 252 ಮಂದಿಯನ್ನುವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ
Thursday, July 15th, 2021ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳಲ್ಲಿ ಈ ಹಿಂದೆ ಭಾಗಿಯಾಗಿರುವ 252 ಮಂದಿಯನ್ನು ಪೊಲೀಸರು ವಿಚಾರಣೆಗೆ ವಶಕ್ಕೆ ಪಡೆದಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಯುಕ್ತ ಹಾಕಲಾದ ಲಾಕ್ಡೌನ್’ ಕೊನೆಗೊಂಡ ನಂತರ ಸೊತ್ತುಕಳವು ಪ್ರಕರಣಗಳು ವರದಿಯಾಗಿದ್ದು, ಇದರ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದೆ ವಾಹನ ಕಳವು, ಮನೆಕಳ್ಳತನ, ಸರಕಳ್ಳತನ, ದೇವಸ್ಥಾನ ಕಳವು ದನ ಕಳವು ಇತ್ಯಾದಿ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಈ ದಿನ […]