ಸಿಆರ್ಝಡ್ ವಲಯದ ಮರಳು ಸಮಸ್ಯೆ ಪರಿಹರಿಸಲು ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ
Friday, September 27th, 2019ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿ.ಆರ್.ಝಡ್) ನಲ್ಲಿ ಮರಳು ಪರವಾನಗಿ ನೀಡಲಾಗಿದ್ದರೂ ಕೆಲವು ಸ್ಥಳಗಳಲ್ಲಿ ಮರಳುಗಾರಿಕೆ ನಡೆಸಲು ತೊಡಕಾಗಿರುವ ಸ್ಥಳೀಯ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಿ.ಆರ್.ಝಡ್ ವಲಯದಲ್ಲಿ ಮರಳು ತೆಗೆಯಲು 105 ತಾತ್ಕಾಲಿಕ ಪರವಾನಗಿ ನೀಡಲಾಗಿದೆ. ಇದರಲ್ಲಿ ಅಂದಾಜು 11 ಲಕ್ಷ ಮೆಟ್ರಿಕ್ ಟನ್ ಮರಳು ಎತ್ತಬಹುದು. ಆದರೆ […]