ಮೇ 19: ಪತ್ರಕರ್ತರಿಗೆ ರೋಗ ನಿರೋಧಕ ಔಷಧಿ ವಿತರಣೆ, ಜಾಗೃತಿ ಕಾರ್ಯಕ್ರಮ
Monday, May 18th, 2020ಮಂಗಳೂರು : ಭಾರತೀಯ ಹೋಮಿಯೋಪತಿ ವೈದ್ಯರ ಸಂಘದ ಆಶ್ರಯದಲ್ಲಿ ಪತ್ರಕರ್ತರಿಗೆ ರೋಗನಿರೋಧಕ ಔಷಧಿ ವಿತರಣೆ , ಸಾಂಕ್ರಾಮಿಕ ಮತ್ತು ಸೊಳ್ಳೆ ಗಳಿಂದ ಹರಡುವ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಮಂಗಳೂರು ಪತ್ರಿಕಾಭವನದಲ್ಲಿ ಮೇ 19 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸಾಂಕ್ರಾಮಿಕ ರೋಗ ಕೋವಿಡ್ -19, ಮತ್ತು ಡೆಂಗ್ಯು ಮಲೇರಿಯಾ ಮತ್ತಿತರ ಸೊಳ್ಳೆಗಳಿಂದ ಹರಡುವ ರೋಗಗಳಿಂದ ಪಾರಾಗಲು ಕೈಗೊಳ್ಳಬೇಕಾದ ವಿಧಾನಗಳ ಬಗ್ಗೆ ತಜ್ಞ ವೈದ್ಯರು ಈ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಿದ್ದಾರೆ. ಭಾರತೀಯ ಹೋಮಿಯೋಪತಿ ವೈದ್ಯರ […]