ಇಲ್ಲಿನ ಬಡವರಿಗೆ ಅಧಿಕಾರ ಕೊಟ್ಟಿದ್ದು ಕಾಂಗ್ರೆಸ್ ಪಾರ್ಟಿ : ಮಲ್ಲಿಕಾರ್ಜುನ್ ಖರ್ಗೆ
Saturday, February 17th, 2024ಮಂಗಳೂರು: ಮಂಗಳೂರಿನ ಜನ ಮುಂಜಾನೆ ಎದ್ದ ಕೂಡಲೇ ಕಾಂಗ್ರೆಸ್ಗೆ ಬೈತಾರೆ. ಧರ್ಮದ ಹೆಸರಲ್ಲಿ ಶ್ರೀಮಂತರು ಬಡವರನ್ನು ತುಳಿಯುತ್ತಿದ್ದಾರೆ. ಮಂಗಳೂರು ಉಡುಪಿಯಲ್ಲಿ ಸೇತುವೆ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಕಾಲದಲ್ಲಿ. ಬಂದರು ನಿರ್ಮಾಣ, ವಿಮಾನ ನಿಲ್ದಾಣ ಆಗಿದ್ದು ಕಾಂಗ್ರೆಸ್ ಕಾಲದಲ್ಲಿ. ಎಲ್ಲಾ ಬೃಹತ್ ಯೋಜನೆಗಳೂ ಕಾಂಗ್ರೆಸ್ ಕಾಲದಲ್ಲಿಯೇ ಆಗಿದ್ದು. ಮಣಿಪಾಲ ಶೈಕ್ಷಣಿಕ ಅಭಿವೃದ್ಧಿ, ಬ್ಯಾಂಕ್ಗಳನ್ನು ಕೊಟ್ಟಿರೋದೂ ಕಾಂಗ್ರೆಸ್ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು. ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ […]