ಮಹದಾಯಿ ನದಿ ನೀರು ಹಂಚಿಕೆ ವಿವಾದ : ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ ಅವಕಾಶ
Thursday, February 20th, 2020ನವದೆಹಲಿ : ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತು ಗೆಜೆಟ್ ನೋಟಿಫಿಕೇಷನ್ ಹೊರಡಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದು, ಗೋವಾ, ಮಹಾರಾಷ್ಟ್ರ , ಕರ್ನಾಟಕ ಮೂರು ರಾಜ್ಯಗಳಿಗೂ ಸಮರ್ಥ ದಾಖಲೆ ಸಲ್ಲಿಸಲು ಸೂಚಿಸಲಾಗಿದೆ. ಈ ಮೂಲಕ ಉತ್ತರ ಕರ್ನಾಟಕದ ಜನರ ಹೋರಾಟಕ್ಕೆ ಕೊನೆಗೂ ಮನ್ನಣೆ ಸಿಕ್ಕಿದಂತಾಗಿದೆ. ಕಳೆದ ವರ್ಷವೇ ಮಹದಾಯಿ ನ್ಯಾಯಾಧೀಕರಣ ತೀರ್ಪು ನೀಡಿದ್ದರೂ ಈ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರಲಿಲ್ಲ. ಇದರಿಂದಾಗಿ ಕರ್ನಾಟಕ ಪಾಲಿನ ನೀರಿನ ಬಳಕೆಯಲ್ಲಿ ತೊಡಗುಂಟಾಗಿತ್ತು ವರ್ಷವೇ […]