ಮಹದಾಯಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ
Thursday, August 4th, 2016ಮಂಗಳೂರು: ಮಹದಾಯಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಹದಾಯಿ ನೀರು ಹಂಚಿಕೆ ವಿಚಾರವು ಕರ್ನಾಟಕ ಮತ್ತು ಗೋವಾದ ನಡುವೆ ಉದ್ಭವಿಸಿರುವ ವಿವಾದವಾಗಿರುವುದರಿಂದ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶಿಸಬೇಕೆಂದು ಆಮ್ ಆದ್ಮಿಯ ರಾಜ್ಯ ವಕ್ತಾರೆ ಶಾಂತಲಾ ದಾಮ್ಲೆ ಆಗ್ರಹಿಸಿದರು. ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಈ ದಿಸೆಯಲ್ಲಿ ಕರ್ನಾಟಕದ ಎಲ್ಲಾ ಸಂಸದರು ಈ […]