ನರೇಗಾ ಯೋಜನೆಯಡಿ ಕರ್ನಾಟಕಕ್ಕೆ 2.3 ಲಕ್ಷ ಕೋಟಿ ರೂ. ಬಿಡುಗಡೆ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
Tuesday, February 18th, 2020ಬೆಂಗಳೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕರ್ನಾಟಕಕ್ಕೆ ಕೇಂದ್ರದ ಅನುದಾನ 2.3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾನತಾಡಿದ ಸಚಿವರು, ಉದ್ಯೋಗ ಖಾತರಿ ಯೋಜನೆಗೆ ನೀಡಿರುವ ಮೊತ್ತ ಈ ಹಿಂದಿಗಿಂತ ಶೇಕಡ 178ರಷ್ಟು ಹೆಚ್ಚಳವಾಗಿದೆ ಎಂದು ಹೇಳಿದರು. ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗೆ ಕೇಂದ್ರ ಸರಕಾರ ಶೇ.20ರಷ್ಟು ಅನುದಾನ ನೀಡಲಿದೆ, ಈಗಾಗಲೇ ಒಂದು ಕೋಟಿ […]