ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನವನ್ನು ಸರ್ಕಾರ ವಶಪಡಿಸಿಕೊಂಡಿರುವುದು ಖಂಡನೀಯ
Friday, September 21st, 2018ಮಂಗಳೂರು : ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನವನ್ನು ರಾಜ್ಯ ಸರ್ಕಾರವು ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ವಿರುದ್ಧವಾಗಿ ದೇವಸ್ಥಾನದ ಆಡಳಿತವನ್ನು ವಶಪಡಿಸಿಕೊಳ್ಳುವುದು ಕಾನೂನುಬಾಹಿರ ಕೃತ್ಯ ಮಾತ್ರವಲ್ಲದೇ, ಅದು ಸರ್ವೋಚ್ಚ ನ್ಯಾಯಾಲಯದ ಅಪಮಾನವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ. 2008 ರಿಂದ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಶ್ರೀಗಳ ನೇತೃತ್ವದಲ್ಲಿ ಅತ್ಯುತ್ತಮ ರೀತಿಯಲ್ಲಿ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ನಡೆಸಿಕೊಂಡು ಬಂದಿದೆ ಮತ್ತು ಉತ್ತಮ ರೀತಿಯಲ್ಲಿ ದೇವಸ್ಥಾನದ ಅಭಿವೃದ್ಧಿಯೂ ಆಗಿದೆ. ರಾಜ್ಯ ಸರ್ಕಾರದ ಬಳಿ ಕರ್ನಾಟಕದಲ್ಲಿ […]