ಕೆಲವೇ ಉದ್ಯಮಿಗಳ ರಕ್ಷಣೆಗಾಗಿ ವಿಜಯ ಬ್ಯಾಂಕನ್ನು ಬಲಿ ಕೊಡಲಾಯಿತು : ಮಹಾಬಲ ಮಾರ್ಲ
Thursday, April 4th, 2019ಮಂಗಳೂರು: ಏಪ್ರಿಲ್ 1 ರಂದು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಂಡಿರುವ ದ.ಕ. ಜಿಲ್ಲೆಯ ಪ್ರತಿಷ್ಠಿತ ವಿಜಯ ಬ್ಯಾಂಕ್ ಬಗ್ಗೆ ಹೇಳಿಕೆ ನೀಡಿರುವ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು, ಈ ವಿಲೀನೀಕರಣಕ್ಕೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಚಿದಂಬರಂ ಅವರೇ ಕಾರಣ ಎಂದು ಹೇಳುತ್ತಿದ್ದಾರೆ. ಇದರಿಂದ ಸಂಸದ ನಳಿನ್ ಕುಮಾರ್ ಅವರು ತಮ್ಮ ವೈಫಲ್ಯತೆಯನ್ನು ಮುಚ್ಚಿಹಾಕಲು ಮತ್ತೊಬ್ಬರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಮಹಾಬಲ ಮಾರ್ಲ ಹೇಳಿದರು. ನಗರದ ಬೆಂದೂರ್ ವೆಲ್ನಲ್ಲಿರುವ ಕಾಂಗ್ರೆಸ್ […]