ಯಕ್ಷಾಂಗಣದಿಂದ ಎ.ಕೆ.ನಾರಾಯಣ ಶೆಟ್ಟಿ-ಮಹಾಬಲ ಶೆಟ್ಟಿ ಸಂಸ್ಮರಣೆ

Friday, November 16th, 2018
yakshagana

ಮಂಗಳೂರು: ‘ಯಕ್ಷಗಾನ ತಾಳಮದ್ದಳೆ ಕಾರ್ಯಗಳಿಗೆ ಯಾವುದೇ ಪ್ರಾಯೋಜಕರಿಲ್ಲದ ಹೊತ್ತಿನಲ್ಲಿ ಸ್ವಂತ ದುಡಿಮೆಯ ಹಣದಿಂದ ಆ ಕಾಲದ ಮೇರು ಕಲಾವಿದರ ಕೂಟಗಳನ್ನು ಏರ್ಪಡಿಸುತ್ತಿದ್ದ ಹಿರಿಯರು ಇಂದಿನ ಸಂಘಟಕರಿಗೆ ಮಾದರಿ. ಅವರು ಯಕ್ಷಗಾನಕ್ಕಾಗಿ ಬದುಕಿದವರು, ತಮ್ಮ ಬದುಕನ್ನು ಆ ಕಲೆಗಾಗಿ ತೇದವರು’ ಎಂದು ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಳ್ಳಿ ರಮಾನಾಥ ಹೆಗ್ಡೆ ಹೇಳಿದ್ದಾರೆ. ಯಕ್ಷಾಂಗಣ ಮಂಗಳೂರು ಮತ್ತು ಕರ್ನಾಟಕ ಯಕ್ಷಭಾರತಿ ಪುತ್ತೂರು ವತಿಯಿಂದ ಕನ್ನಡ ರಾಜ್ಯೋತ್ಸವ ಕಲಾಸಂಭ್ರಮದ ಪ್ರಯುಕ್ತ ನಗರದ ಎಸ್ ಡಿ ಎಮ್ ಲಾ […]

ಪಟ್ಲ ಯಕ್ಷಾಶ್ರಯ ಯೋಜನೆಯ – 2 ನೇ ಮನೆಯ ಹಸ್ತಾಂತರ

Tuesday, March 20th, 2018
sathish-patla

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪಟ್ಲ ಯಕ್ಷಾಶ್ರಯ ಯೋಜನೆಯಂತೆ ಎರಡನೇಯ ಮನೆಯ ಗೃಹಪ್ರವೇಶವು ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆ ಎಂಬಲ್ಲಿ ನೆರವೇರಿತು ಬ್ರಹ್ಮಶ್ರೀ ರವೀಶ್ ತಂತ್ರಿಯವರು ಈ ಹಿಂದೆ ಕಟೀಲು ಮೇಳದಲ್ಲಿ 45 ವರ್ಷಗಳ ಕಾಲ ಕಲಾಸೇವೆಗೈದು ಇದೀಗ ಅಶಕ್ತರಾಗಿ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಶ್ರೀ ಕೊರಗಪ್ಪ ನಾಯ್ಕ ಇವರಿಗೆ ಮನೆಯನ್ನು ಹಸ್ತಾಂತರಿಸಿದರು. ಅಲ್ಲದೆ ಪೌಂಡೇಶನ್ ಹತ್ತು ಹಲವು ಯೋಜನೆಗಳನ್ನು ಕಾರ್ಯಗತಗೊಳಿಸಿ ಕಲಾವಿದರ ಬಾಳಲ್ಲಿ ಬೆಳಕಾಗಿ ಮೂಡಿಬಂದಿರುವುದಕ್ಕೆ ಟ್ರಸ್ಟ್ ನ್ನು ಅಭಿನಂದಿಸಿದರು. ಮುಖ್ಯವಾಗಿ ಇವತ್ತು ಪಟ್ಲ […]

ಶ್ರೇಷ್ಠ ಕಲೆಯಾಗಿರುವ ಯಕ್ಷಗಾನವನ್ನು ಸವಿಯಲು ಪ್ರೇಕ್ಷಕ ವರ್ಗ ಇನ್ನಷ್ಟು ಬೆಳೆಯಬೇಕು: ಕಮಲಾ ದೇವಿ ಪ್ರಸಾದ್‌

Wednesday, September 14th, 2016
yakshagana

ಮಂಗಳೂರು: ಶ್ರೇಷ್ಠ ಕಲೆಯಾಗಿರುವ ಯಕ್ಷಗಾನವನ್ನು ಸವಿಯಲು ಪ್ರೇಕ್ಷಕ ವರ್ಗ ಇನ್ನಷ್ಟು ಬೆಳೆಯಬೇಕು ಎಂದು ಶ್ರೀಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕ ವೇ| ಮೂ| ಕಮಲಾ ದೇವಿ ಪ್ರಸಾದ್‌ ಆಸ್ರಣ್ಣ ಅಭಿಪ್ರಾಯಪಟ್ಟರು. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಮಲ್ಪೆ ಶಂಕರನಾರಾಯಣ ಸಾಮಗ ಪ್ರಶಸ್ತಿ 2016ನ್ನು ಪಟ್ಲಗುತ್ತು ಮಹಾಬಲ ಶೆಟ್ಟಿ ಅವರಿಗೆ ರವಿವಾರ ನಗರದ ಶಾರದಾ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಯಕ್ಷಗಾನ ರಂಗದಲ್ಲಿ ತೊಡಗಿಸಿಕೊಂಡವರು ಅತೀ ಹೆಚ್ಚು ಜ್ಞಾನಿಗಳಾಗಿದ್ದು, ಈ ಕ್ಷೇತ್ರದ ವಿದ್ವಾಂಸರನ್ನು ತಾನು ಹೆಚ್ಚು ಇಷ್ಟಪಡುತ್ತೇನೆ. ಪ್ರತೀ ದಿನ […]