ವಿಶೇಷ ಮಹಿಳಾ ತಹಶೀಲ್ದಾರ್ 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ
Tuesday, October 6th, 2020ಬೆಂಗಳೂರು: ದಕ್ಷಿಣ ತಾಲೂಕಿನ ಕೆಜಿ ರೋಡ್ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಮೀನಿನ ಆರ್ಟಿಸಿ ಮಾಡಿಕೊಡುವುದಕ್ಕೆ ಅಧಿಕಾರಿಗಳು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಇದರಲ್ಲಿ 5 ಲಕ್ಷ ತಹಶೀಲ್ದಾರ್ ಲಕ್ಷ್ಮೀಗೆ ಹಾಗೂ ಉಳಿದ ಎರಡು ಲಕ್ಷ ಕ್ಲರ್ಕ್ ಪ್ರಸನ್ನಕುಮಾರಿಗೆ ಎಂದು ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಎಸಿಬಿ ಡಿವೈ ಎಸ್ಪಿ ತಮ್ಮಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ […]