ವಿವಿ ಕಾಲೇಜು: ಮಹಿಳಾ ದಿನಾಚರಣೆಯಂದೇ ಮಹಿಳಾ ವೇದಿಕೆಗೆ ಚಾಲನೆ

Tuesday, March 8th, 2022
Womens Day

ಮಂಗಳೂರು: ನಗರದ ವಿಶ್ವವಿದ್ಯಾನಿಲಯದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಪೂರ್ವತನ ಪ್ರಾಂಶುಪಾಲ ಡಾ. ಹರೀಶ್ ಎ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು. ಆಂಗ್ಲ ವಿಭಾಗ ಮುಖ್ಯಸ್ಥೆ ಡಾ. ಎನ್ ಕೆ ರಾಜಲಕ್ಷ್ಮೀ, ಮಹಿಳೆ ಅಥವಾ ಪುರುಷನನ್ನು ಒಂದು ಚೌಕಟ್ಟಿನೊಳಗಿಡುವುದು ಸರಿಯಲ್ಲ. ಮಹಿಳೆ ಸಂತೋಷದ ಸೆಲೆ, ಪ್ರೀತಿಯೇ ಅವಳ ಶಕ್ತಿ ಎಂದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಲತಾ ಎ. ಪಂಡಿತ್, ತಮ್ಮನ್ನು ಯಾವುದೇ […]

ಇರುವೈಲಿನಲ್ಲಿ ಮಹಿಳಾ ದಿನಾಚರಣೆ

Tuesday, March 19th, 2019
Mahila-dinacharane

ಮೂಡುಬಿದಿರೆ :  ಹೆಣ್ಣು-ಗಂಡು ಎಂಬ ತಾರತಮ್ಯದ ಅಸಮಾನತೆಯ ಭಾವನೆಯನ್ನು ನಮ್ಮ ಮನೆಯಿಂದಲೇ ಹೊಗಲಾಡಿಸಬೇಕು. ನಮ್ಮ ಜೀವನದ ನಿರ್ಧಾರವನ್ನು ಮತ್ತೊಬ್ಬರು ನಿರ್ಧಾರಿಸಲು ಅವಕಾಶವನ್ನು ನೀಡಬಾರದು. ನಮ್ಮ ಜೀವನದಲ್ಲಿ ಮುಂದೆ ಏನಾಗಬೇಕೆಂಬ ದೃಢ ಸಂಕಲ್ಪವನ್ನು ಮಾಡಬೇಕೆಂದು ಆಳ್ವಾಸ್ ಕಾಲೇಜಿನ ಸಮಾಜಶಾಸ್ತ್ರದ ಮುಖ್ಯಸ್ಥ ಡಾ.ಮಧುಮಾಲ ತಿಳಿಸಿದರು. ಇರುವೈಲಿನ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಳ್ವಾಸ್ ಕಾಲೇಜಿನ ಅಂತಿಮ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಅಂಕಿತಾ ಸಂಯೋಜನೆಯಲ್ಲಿ ಆಯೋಜಿಸಲಾದ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮತ್ತು ಮಹಿಳಾ ದಿನಾಚರಣೆಯ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ […]

ಬಿ.ಸಿ ರೋಡ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ

Thursday, March 8th, 2018
womens-day

ಮಂಗಳೂರು: ಕೆನರಾ ಅಭಿವೃದ್ಧಿ ಮತ್ತು ಶಾಂತಿ ಸಂಸ್ಥೆ (ರಿ) (ಸಿ.ಒ.ಡಿ.ಪಿ) ಮಂಗಳೂರು, ದ.ಕ ಸಹಜೀವನ ಜಿಲ್ಲಾ ಒಕ್ಕೂಟ ಮತ್ತು ನಮನ ಮಹಿಳಾ ಒಕ್ಕೂಟ, ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ದಿನಾಂಕ8-03-2018 ಗುರುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಬಿ.ಸಿ.ರೋಡ್‌ನಲ್ಲಿನಡೆಯಿತು. ಈ ಸಂದರ್ಭದಲ್ಲಿ ಬಿ.ಸಿ ರೋಡ್ ಜಂಕ್ಷನ್‌ನಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಜಾಥಾವನ್ನು ಬೆಳಿಗ್ಗೆ 10.00ಕ್ಕೆ ಸರಿಯಾಗಿ ಬಂಟ್ವಾಳ ಪುರಸಭೆಯ ಕೌನ್ಸಿಲರ್ ಶ್ರೀಮತಿ ಯಾಸ್ಮಿನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಶುಭಕೋರಿ, ಮಹಿಳೆಯರ ಪಾತ್ರವನ್ನು ವಿವರಿಸುತ್ತಾ, […]

ಕಾನೂನು ಸೇವಾ ಪ್ರಾಧಿಕಾರದಿಂದ ಮಹಿಳಾ ದಿನಾಚರಣೆ

Tuesday, March 10th, 2015
ladies day

ಮಂಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ, ಮಂಗಳೂರು, ಮಂಗಳೂರು ವಕೀಲರ ಸಂಘ ಮತ್ತು ರಾಮ ಕ್ಷತ್ರಿಯಾ ಮಹಿಳಾ ವೃಂದ, ಜೆಪ್ಪು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಯನ್ನು ಜಪ್ಪು ರಾಮ ಕ್ಷತ್ರಿಯಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್. ಪುಷ್ಪಾಂಜಲಿ ದೇವಿ ಮಾತನಾಡುತ್ತಾ, ಮಹಿಳೆಯರಿಗೆ ಪ್ರಾಚೀನ ಕಾಲದಿಂದಲೂ ಪ್ರಾಧಾನ್ಯತೆ ನೀಡುತ್ತಿದ್ದರೂ ಸಹಾ ಸಮಾಜದಲ್ಲಿರುವ ಬಡತನ ಮತ್ತು ಪುರುಷ ಪ್ರಾಧೀನ್ಯತೆಯಿಂದ […]