ಯುವ ಮಹಿಳಾ ನ್ಯಾಯವಾದಿ ಶ್ರೀಮತಿ ಗೀತಾ ಡಿ. ನ್ಯಾಯಾಧೀಶರಾಗಿ ಆಯ್ಕೆ
Saturday, February 24th, 2024ಮಂಗಳೂರು : ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಶ್ರೀಮತಿ ಗೀತಾ ಡಿ. ರವರು 2023 ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾಗಿ. ಸದ್ರಿಯವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ದಿನಾಂಕ 23.02.2024 ರಂದು ಫಲಿತಾಂಶ ಸುತ್ತೋಲೆಯನ್ನು ಹೊರಡಿಸಿದ್ದು, ಅದರಂತೆ ಶ್ರೀಮತಿ ಗೀತಾ ಡಿ. ಯವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ. ಸದ್ರಿಯವರು ತಮ್ಮ ಪದವಿ […]