ಮಳೆ, ನೆರೆ; ಜಿಲ್ಲಾಡಳಿತದಿಂದ ಸಮರ್ಥ ನಿರ್ವಹಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Sunday, July 21st, 2024
lakshimi-hebbalkar-visit

ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಅಧಿಕಾರಗಳೊಂದಿಗೆ ಭಾನುವಾರ ಭೇಟಿ ನೀಡಿದ ಸಚಿವರು, ಮಳೆ ಹಾನಿಯಿಂದ ಆದ ನಷ್ಟದ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಧಾನ ಮಂಡಲ ಅಧಿವೇಶನ ನಡೀತಾ ಇದೆ. ಮಳೆ […]

ಗಂಡು-ಹೆಣ್ಣು ಮಕ್ಕಳ ನಡುವೆ ತಾರತಮ್ಯ ಬೇಡ – ಶಿಲ್ಪ ಎ.ಜಿ

Friday, March 20th, 2020
lingathvada

ಮಂಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸ್ತ್ರೀ-ಶಕ್ತಿ (ಒಕ್ಕೂಟ) ಮಂಗಳೂರು ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಇವರ ಜಂಟೀ ಆಶ್ರಯದಲ್ಲಿ ಜರುಗಿದ ಲಿಂಗತ್ವದ ಸಮಾನತೆ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಕಾಲೇಜು ಸಂಭಾಂಗಣದಲ್ಲಿ ಮಾರ್ಚ್ 11 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ […]

ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Tuesday, March 8th, 2011
ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು, ಜಿಲ್ಲಾ ಮಹಿಳಾಮಂಡಳಗಳ ಒಕ್ಕೂಟ (ರಿ) ಮಂಗಳೂರು ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಇಂದು ಬೆಳಿಗ್ಗೆಪುರಭವನದಲ್ಲಿ ಆಚರಿಸಲಾಯಿತು. ದ.ಕ. ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಸಮಾರಂಭವನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ.ಟಿ.ಶೈಲಜಾ ಭಟ್ ರವರು ವಸ್ತು ಪ್ರದರ್ಶನ ಉದ್ಘಾಟಿಸಿದರು ಹಾಗೂ ಶ್ರೀಮತಿ ವಿದ್ಯಾ ನಾಯಕ್ ಅವರ ಸಂಗ್ರಹದ […]