ಮಹಿಳೆ ಮತ್ತು ಮಕ್ಕಳ ಕಾನೂನು ಅರಿವು ಕಾರ್ಯಕ್ರಮ
Tuesday, July 12th, 2016
ಮ೦ಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಮಂಗಳೂರು ವಕೀಲರ ಸಂಘ, ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 11 ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಭವನ, ಕದ್ರಿ, ಮಂಗಳೂರು ಇಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಮಹಿಳೆ ಮತ್ತು ಮಕ್ಕಳ ಕುರಿತಾದ ಕಾನೂನುಗಳು ಹಾಗೂ ಮಾನವ ಸಾಗಾಣಿಕೆಯಿಂದ ತೊಂದರೆಗೊಳಗಾದವರಿಗೆ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಇರುವ ಸೌಲಭ್ಯಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು […]