ಸತ್ತ ವ್ಯಕ್ತಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ, ಮಗನ ಮೊಬಲೈ ಗೆ ಎಸ್ಎಂಎಸ್
Wednesday, October 27th, 2021ವಿಟ್ಲ : ಸತ್ತ ವ್ಯಕ್ತಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ ಎಂಬ ಎಸ್ಎಂಎಸ್ ಮಗನ ಮೊಬೈಲ್ಗೆ ಬಂದ ಘಟನೆ ನಡೆದಿದೆ. ಆರು ತಿಂಗಳ ಹಿಂದೆಯೇ ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ್ ಎಂಬುವರು 2001ರ ಏ.27 ರಂದು ಮೃತಪಟ್ಟಿದ್ದರು. ಆದರೆ, ಅ.14ರಂದು ಅವರಿಗೆ ಎರಡನೇ ಡೋಸ್ ನೀಡಲಾಗಿದೆ ಎಂಬ ಎಸ್ಎಂಎಸ್ ಮಗನ ಮೊಬೈಲ್ಗೆ ಬಂದಿದೆ. ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್ 24ರಂದು ಮೃತ ಹಸೈನಾರ್ ಅವರಿಗೆ ಪ್ರಥಮ ಡೋಸ್ ನೀಡಲಾಗಿತ್ತು. ಎರಡನೇ ಡೋಸ್ ಪಡೆಯುವ ಮೊದಲೇ […]