ಅಧ್ಯಾಪಕರಿಗೂ ಸೂಕ್ತ ಮಾರ್ಗದರ್ಶನ ಅಗತ್ಯ: ಮಾಣಿಲ ಶ್ರೀಧಾಮದ ಮೋಹನ ದಾಸ ಸ್ವಾಮೀಜಿ

Wednesday, August 14th, 2024
state-teachers-Mahasangha

ಮಂಗಳೂರು: ಯುವ ಸಮುದಾಯವನ್ನು ಬೆಳೆಸುವಲ್ಲಿ ಅಧ್ಯಾಪಕರ ಪಾತ್ರ ಮಹತ್ತರವಾದದ್ದು. ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ರೂಪಿಸಿ, ಆ ಮೂಲಕ ದೇಶದ ಅಭಿವೃದ್ಧಿ ಕಾಣುವಲ್ಲಿ ಅಧ್ಯಾಪಕರು ಪ್ರಮುಖ ಪಾತ್ರ ವಹಿಸುತ್ತಾರೆ, ಎಂದು ಮಾಣಿಲ ಶ್ರೀಧಾಮದ ಮೋಹನ ದಾಸ ಸ್ವಾಮೀಜಿ ತಿಳಿಸಿದರು. ಕರ್ನಾಟಕ ರಾಜ್ಯ ಶಿಕ್ಷಕ ಮಹಾಸಂಘದ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ಶ್ರೀ ಧಾಮ ಮಾಣಿಲದ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿಭಾಗ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರ ಭದ್ರತೆಗೆ ಅಧ್ಯಾಪಕ ಸಂಘಟನೆಗಳು ಅಗತ್ಯವಾಗಿವೆ. ಅಂತಹ ಅಧ್ಯಾಪಕರಿಗೆ ಸೂಕ್ತ ಮಾರ್ಗದರ್ಶನಗಳು […]

ಮಾಣಿಲ ಶ್ರೀಧಾಮದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Monday, February 19th, 2018
Manila

ವಿಟ್ಲ:  ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಫೆ.25ರ ವರೆಗೆ ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ, ಪ್ರತಿಷ್ಠಾ ವರ್ಧಂತ್ಯುತ್ಸವ, ಶ್ರೀ ದೈವಗಳ ನೇಮೋತ್ಸವದ ಉದ್ಘಾಟನೆಯನ್ನು ಪ್ರಥಮ ದಿನವಾದ ಫೆ.18ರಂದು ಶ್ರೀಧಾಮದ ಶ್ರೀ ನಿತ್ಯಾನಂದ ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಮ್‌ನ ಶ್ರೀ ಗುರುದೇವಾನಂದ ಸ್ವಾಮೀಜಿಯವರು  ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಎಲ್ಲಿ ತನ್ಮಯತೆ ಇದೆಯೋ ಅಲ್ಲಿ ಉನ್ನತಿ ಇದೆ.  ತ್ಯಾಗ ತುಂಬಿದ ಸೇವೆ ಭಗವಂತನಿಗೆ ಪ್ರಿಯವಾದುದು. ಧರ್ಮದಲ್ಲಿ ರಾಜಕೀಯ ಬೇಡ, ರಾಜಕೀಯದಲ್ಲಿ ಧರ್ಮಬೇಕು. ಸಾಮರ್ಥ್ಯ ಸಹಕಾರವಾಗುವುದು ಅವಕಾಶ […]