ಮಾತೃಭಾಷಾ ದಿನಾಚರಣೆ : ಕೊಡವ ಭಾಷೆಯನ್ನು 8ನೇ ಶೆಡ್ಯೂಲ್‌ಗೆ ಸೇರಿಸಲು ಒತ್ತಾಯ; ಸಿಎನ್‌ಸಿಯಿಂದ ಧರಣಿ ಸತ್ಯಾಗ್ರಹ
Saturday, February 22nd, 2020ಮಡಿಕೇರಿ : ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಹಿನ್ನೆಲೆ ವಿವಿಧ ಭೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ ಸೇರಿಸಬೇಕು ಮತ್ತು ವಿಶ್ವಸಂಸ್ಥೆಯ ಅಧಿಕೃತ ಭಾಷೆಗಳಲ್ಲೊಂದಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಪ್ರತೀ ವರ್ಷ ಆಕ್ಸ್‌ಫರ್ಡ್ ಡಿಕ್ಷ್ನರಿಯೂ ಜಗತ್ತಿನ ವಿವಿಧ ಭಾಷೆಗಳ 15 ಸಾವಿರ ಪದಗಳನ್ನು ಆಯ್ಕೆ ಮಾಡಿ ಅಳವಡಿಸಿಕೊಳ್ಳುವ ಪ್ರಕ್ರಿಯೆ […]