‘ವ್ಯಾಲೆಂಟೈನ್ ಡೇ’ ಬದಲು ಮಾತೃ-ಪಿತೃ ಪೂಜನೀಯ ದಿನವನ್ನು ಆಚರಿಸಲು ಮನವಿ
Monday, February 12th, 2018ಮಂಗಳೂರು : ‘ವ್ಯಾಲೆಂಟೈನ್ ಡೇ’ ಸಂದರ್ಭದಲ್ಲಿ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಲು ಶಾಲಾ-ಮಹಾವಿದ್ಯಾಲಯದಲ್ಲಿ ಮಾತೃ-ಪಿತೃ ಪೂಜನೀಯ ದಿನವನ್ನು ಆಚರಿಸಲು ಪ್ರೋತ್ಸಾಸಿಸುವ ಬಗ್ಗೆ ದ.ಕ ಅಪರ ಜಿಲ್ಲಾಧಿಕಾರಿ ಶ್ರೀ. ಕುಮಾರ ಇವರಿಗೆ ಮನವಿ ನೀಡಲಾಯಿತು. ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ಧೇಶದಿಂದ ಪಾಶ್ಚಾತ್ಯರ ಈ ಅಂದಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ ಕಾರಣವಾಗುತ್ತಿದೆ. ಪಾಶ್ಚಾತ್ಯರ ಈ ವ್ಯಾಲೆಂಟೈನ್ ದಿನ ಯುವತಿಯರನ್ನು ಪೀಡಿಸುವ ಮತ್ತು […]