ಸ್ವಾಮಿ ವಿವೇಕಾನಂದರು ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿದವರು : ವಿದ್ಯಾಕಾಮತ್ ಜಿ
Tuesday, January 14th, 2020ಮಂಗಳೂರು : ಶಿಕ್ಷಣ ಎಂದರೆ ವ್ಯಕ್ತಿತ್ವ ನಿರ್ಮಾಣ. ಶಿಕ್ಷಣದಿಂದ ವ್ಯಕ್ತಿ ತಾನು ಮಾನಸಿಕ, ಆಧ್ಯಾತ್ಮಿಕ, ಬೌದ್ಧಿಕವಾಗಿ ಜೌನತ್ಯಕ್ಕೆ ಏರುವುದಲ್ಲದೆ ಇತರರನ್ನೂ ಉನ್ನತಿಯತ್ತ ಕೊಂಡೊಯ್ಯುತ್ತಾನೆ. ಸ್ವಾಮಿ ವಿವೇಕಾನಂದರು ಯುವ ಜನತೆ ಹಾಗು ಶಿಕ್ಷಣಕ್ಕೆ ಮಹತ್ವವನ್ನು ನೀಡಿದವರು. ಸದ್ ಚಿಂತನೆಯ ಮೂಲಕ ಯುವ ಜನತೆಯಲ್ಲಿ ರಾಷ್ಟ್ರ ನಿರ್ಮಾಣದ ಕಿಚ್ಚು ಹಚ್ಚಿದವರು. ಅವರು ಸಾರಿದ ತತ್ವಗಳು, ಮಾಡಿದ ಭಾಷಣಗಳು ಕೇವಲ ಭಾರತಕ್ಕಷ್ಟೇ ಅಲ್ಲದೆ ರಾಷ್ಟ್ರಾತೀತ ಹಾಗೂ ಸಾರ್ವಕಾಲಿಕ ಎಂದು ಶಕ್ತಿ ವಸತಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನದ ಪ್ರಯುಕ್ತ ನಡೆದ […]