ದಕ್ಷಿಣ ಕನ್ನಡ : ಮೊಬೈಲ್ ಟವರ್‌ಗಳಿಂದ ಜನರಲ್ಲಿ ಮಾರಕ ರೋಗ ಡಿಎಚ್‌ಒ
Friday, January 4th, 2013ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮೊಬೈಲ್ ಟವರ್‌ಗಳಿಂದ ಆ ವ್ಯಾಪ್ತಿಗೆ ಒಳಪಟ್ಟ ಜನರಲ್ಲಿ ಮಾನಸಿಕ ಖಿನ್ನತೆ, ಬುದ್ಧಿಮಾಂದ್ಯ, ಕ್ಯಾನ್ಸರ್ ರೋಗ ಕಂಡುಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಅಧಿಕಾರಿ ಡಾ| ಒ.ಆರ್. ಶ್ರೀರಂಗಪ್ಪ ತಿಳಿಸಿದರು. ಗುರುವಾರ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆದ 10ನೇ ಜಿಲ್ಲಾ ಪಂಚಾಯತ್ ನ ಸಾಮಾನ್ಯ ಸಭೆಯಲ್ಲಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ಮೊಬೈಲ್ ಟವರ್ ಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಮೊಬೈಲ್ ಟವರ್‌ನಿಂದ 500 […]